Saturday, June 6, 2026
Homeಕರಾವಳಿಉಡುಪಿಉಡುಪಿ: ಕಾಂಗ್ರೆಸ್‌ ಪಕ್ಷದ ಬ್ಯಾನರ್‌ ಹರಿದು ಹಾಕಿದ ಕಿಡಿಗೇಡಿಗಳು

ಉಡುಪಿ: ಕಾಂಗ್ರೆಸ್‌ ಪಕ್ಷದ ಬ್ಯಾನರ್‌ ಹರಿದು ಹಾಕಿದ ಕಿಡಿಗೇಡಿಗಳು

- Advertisement -
- Advertisement -

ಉಡುಪಿ: ಕಾಪು ವಿಧಾನಸಬಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದ ಬ್ಯಾನರ್‌ನ ಕಿಡಿಗೇಡಿಗಳು ಹರಿದು ಹಾಕಿದ ಘಟನೆ ನಡೆದಿದೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಅನ್ನ ಭಾಗ್ಯ, ಉಚಿತ ವಿದ್ಯುತ್ ಯೋಜನೆಯ ಪ್ರಚಾರಾರ್ಥ ಬ್ಯಾನರ್‌ ಹಾಕಲಾಗಿತ್ತು.

ಆದ್ರೆ ದುಷ್ಕರ್ಮಿಗಳು ಬ್ಯಾನರ್‌ ಹರಿದು ಹಾಕಿದ್ದು ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ವಿರುದ್ದ ಸ್ಥಳೀಯ‌ ಕಾಂಗ್ರೆಸ್ ಮುಖಂಡರು‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

Latest News

error: Content is protected !!