Saturday, June 6, 2026
Homeಕರಾವಳಿಉಡುಪಿಉಡುಪಿ: ಶ್ರೀಕೃಷ್ಣನ ಶಾಪದಿಂದ ಸಿದ್ದರಾಮಯ್ಯ ಸಿಎಂ ಸ್ಥಾನ ಕಳೆದುಕೊಂಡ್ರು: ಈಶ್ವರಪ್ಪ

ಉಡುಪಿ: ಶ್ರೀಕೃಷ್ಣನ ಶಾಪದಿಂದ ಸಿದ್ದರಾಮಯ್ಯ ಸಿಎಂ ಸ್ಥಾನ ಕಳೆದುಕೊಂಡ್ರು: ಈಶ್ವರಪ್ಪ

- Advertisement -
- Advertisement -

ಉಡುಪಿ: ಸಿದ್ದರಾಮಯ್ಯ ಸಿಎಂ ಆದಾಗ ಬಹಳ ಸಲ ಉಡುಪಿಗೆ ಬಂದ್ರೂ ಶ್ರೀಕೃಷ್ಣ ಮಠಕ್ಕೆ ಬಂದಿರಲಿಲ್ಲ. ಶ್ರೀಕೃಷ್ಣನ ಶಾಪದಿಂದಲೇ ಅವರು ಮತ್ತೆ ಸಿಎಂ ಸ್ಥಾನ ಕಳೆದುಕೊಂಡರು ಎಂದು ಉಡುಪಿಯಲ್ಲಿ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದ್ರು.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಶ್ರೀಕೃಷ್ಣ ಮಠಕ್ಕೆ ಭೇಟಿ ಕೊಟ್ಟರೆ ಒಳ್ಳೆಯದಾಗುತ್ತೆ. ಇಂತಹ ಪವಿತ್ರ ಕ್ಷೇತ್ರಕ್ಕೆ ಯಾಕೆ ಭೇಟಿ ಕೊಟ್ಟಿಲ್ಲ. ಇಲ್ಲಿಗೆ ಬಂದು ನಿಮ್ಮ ಪಾಪ ಕಳೆದುಕೊಳ್ಳಿ ಎಂದು ಈಶ್ವರಪ್ಪ ಹೇಳಿದ್ದಾರೆ.

- Advertisement -

Latest News

error: Content is protected !!