Wednesday, October 14, 2026
Homeಕರಾವಳಿಮಂಗಳೂರು: ಪಚ್ಚನಾಡಿ ತ್ಯಾಜ್ಯ ವಿಲೇವಾರಿ ಪ್ರದೇಶದಲ್ಲಿ ಮತ್ತೆ ಕಾಣಿಸಿಕೊಂಡ ಬೆಂಕಿ

ಮಂಗಳೂರು: ಪಚ್ಚನಾಡಿ ತ್ಯಾಜ್ಯ ವಿಲೇವಾರಿ ಪ್ರದೇಶದಲ್ಲಿ ಮತ್ತೆ ಕಾಣಿಸಿಕೊಂಡ ಬೆಂಕಿ

- Advertisement -
- Advertisement -

ಮಂಗಳೂರು: ಪಚ್ಚನಾಡಿ ತ್ಯಾಜ್ಯ ವಿಲೇವಾರಿ ಪ್ರದೇಶದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದೆ. ಇದ್ರಿಂದ ಸುತ್ತಲೂ ವಾಸನೆಯುಕ್ತ ದಟ್ಟ ಹೊಗೆ ಆವರಿಸಿಕೊಂಡಿದೆ. ಸ್ಥಳೀಯರು ಉಸಿರಾಡಲು ಕಷ್ಟವಾದ ಪರಿಸ್ಥಿತಿ ಉಂಟಾಗಿದೆ. ಅಲ್ಲದೇ ಸ್ಥಳದಲ್ಲಿ ಹಿಟಾಚಿಯೊಂದು ಬೆಂಕಿಗಾಹುತಿಯಾಗಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಆದ್ರೂ ದಟ್ಟ ಹೊಗೆಯಾಡುವುದು ಮಾತ್ರ ನಿಂತಿಲ್ಲ. ಸ್ಥಳಕ್ಕೆ ಮೇಯರ್ ಜಯಾನಂದ ಅಂಚನ್ , ಆಯುಕ್ತ ಚನ್ನಬಸಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

- Advertisement -

Latest News

error: Content is protected !!