Saturday, June 28, 2025
Homeಕರಾವಳಿಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪಿಕಪ್‌ ವಾಹನ

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪಿಕಪ್‌ ವಾಹನ

spot_img
- Advertisement -
- Advertisement -

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಪಿಕಪ್‌ ವಾಹನ ಡಿಕ್ಕಿಯಾದ ಘಟನೆ ಅರಂತೋಡು ಸಮೀಪ ಸಂಭವಿಸಿದೆ.

ಪಿಕಪ್‌ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸುಳ್ಯದಿಂದ ಮಡಿಕೇರಿ ಕಡೆಗೆ ಪಿಕಪ್‌ ಸಂಚರಿಸುತ್ತಿತ್ತು ಎನ್ನಲಾಗಿದೆ.

- Advertisement -
spot_img

Latest News

error: Content is protected !!