Thursday, June 4, 2026
Homeಕರಾವಳಿನಾಳೆ ಮಂಗಳೂರು ವಿಶ್ವವಿದ್ಯಾನಿಲಯದ 41 ನೇ ವಾರ್ಷಿಕ ಘಟಿಕೋತ್ಸವ

ನಾಳೆ ಮಂಗಳೂರು ವಿಶ್ವವಿದ್ಯಾನಿಲಯದ 41 ನೇ ವಾರ್ಷಿಕ ಘಟಿಕೋತ್ಸವ

- Advertisement -
- Advertisement -

ಮಂಗಳೂರು ವಿಶ್ವವಿದ್ಯಾನಿಲಯದ 41 ನೇ ವಾರ್ಷಿಕ ಘಟಿಕೋತ್ಸವವು ನಾಳೆ ಅಂದರೆ ಮಾರ್ಚ್ 15 ರಂದು  ಬೆಳಗ್ಗೆ 11 ಗಂಟೆಗೆ ಮಂಗಳ ಗಂಗೋತ್ರಿಯ ಮಂಗಳ ಸಭಾಂಗಣದಲ್ಲಿ ನಡೆಯಲಿದೆ.

41 ನೇ ಘಟಿಕೋತ್ಸವದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋತ್, ಸಹಕುಲಾಧಿಪತಿಗಳು ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್, ರಾಷ್ಟ್ರೀಯ ಮೌಲೀಕರಣ ಮತ್ತು ಮಾನ್ಯತಾ ಪರಿಷತ್ತು ನಿರ್ದೇಶಕರಾದ ಪ್ರೊ.ಎಸ್.ಸಿ.ಶರ್ಮ, ಕುಲಪತಿಗಳಾದ ಪ್ರೊ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

- Advertisement -

Latest News

error: Content is protected !!