Saturday, June 6, 2026
Homeಕರಾವಳಿಉಡುಪಿಕಿನ್ನಿಮೂಲ್ಕಿ: ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದ ಗುಜರಿ ಅಂಗಡಿ

ಕಿನ್ನಿಮೂಲ್ಕಿ: ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದ ಗುಜರಿ ಅಂಗಡಿ

- Advertisement -
- Advertisement -

ಕಿನ್ನಿಮೂಲ್ಕಿ: ನಿನ್ನೆ ತಡರಾತ್ರಿ ಗುಜರಿ ಅಂಗಡಿಯೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಅಪಾರ ನಷ್ಟವಾದ ಘಟನೆ ಉಡುಪಿಯ ಕಿನ್ನಿಮೂಲ್ಕಿ ಸ್ವಾಗತ ಗೋಪುರ ಬಳಿ ನಡೆದಿದೆ.

ಅಗ್ನಿಶಾಮಕ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಬಂದು ಕಾರ್ಯಾಚರನೆ ನಡೆಸಿದ್ರಿಂದ ಭಾರೀ ಅನಾಹುತ ತಪ್ಪಿದೆ. ಗುಜರಿ ಅಗಂಡಿಯ ಸಮೀಪವೇ ಸಾಕಷ್ಟು ಮನೆಗಳಿದ್ದು, ಹಲವು ವಾಹನಗಳನ್ನು ನಿಲ್ಲಿಸಲಾಗಿತ್ತು. ಇನ್ನು ಘಟನೆಯಿಂದ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.

- Advertisement -

Latest News

error: Content is protected !!