Friday, June 5, 2026
Homeಕರಾವಳಿಸುಳ್ಯದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ; ಇಬ್ಬರು ಯುವತಿಯರು ಹಾಗೂ ರೂಂ ಬಾಯ್ ನ್ನು...

ಸುಳ್ಯದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ; ಇಬ್ಬರು ಯುವತಿಯರು ಹಾಗೂ ರೂಂ ಬಾಯ್ ನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಸುಳ್ಯ: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರು ದಾಳಿ ನಡೆಸಿ ಇಬ್ಬರು ಯುವತಿಯರು ಹಾಗೂ ರೂಂ ಬಾಯ್ ನ್ನು ವಶಕ್ಕೆ ಪಡೆದ ಘಟನೆ ನಿನ್ನೆ ಸಂಜೆ ಸುಳ್ಯದಲ್ಲಿ ನಡೆದಿದೆ.

ಇಲ್ಲಿನ ಲಾಡ್ಜ್ ಒಂದರಲ್ಲಿ  ವೇಶ್ಯಾವಾಟಿಕೆ ನಡೆಯುತ್ತಿದೆ ಅನ್ನುವ ಖಚಿತ ಮಾಹಿತಿ ಮೇರೆಗೆ ಪೊಲೀಸರ ಜತೆಗೂಡಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಸುಳ್ಯ ನಗರ ಕಾರ್ಯಕರ್ತರು ದಾಳಿ ನಡೆಸಿದ್ದು, ಈ ವೇಳೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

- Advertisement -

Latest News

error: Content is protected !!