Wednesday, June 3, 2026
Homeಕರಾವಳಿಪುತ್ತೂರು: ಬಸ್‌ ನಿಲ್ದಾಣದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಆರೋಪಿ ಬಂಧನ

ಪುತ್ತೂರು: ಬಸ್‌ ನಿಲ್ದಾಣದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಆರೋಪಿ ಬಂಧನ

- Advertisement -
- Advertisement -

ಪುತ್ತೂರು: ಪುತ್ತೂರು ಮುಕ್ರಂಪಾಡಿಯ ಬಸ್‌ ನಿಲ್ದಾಣದಲ್ಲಿ ಗಾಂಜಾ ಮಾರಲು ಯತ್ನಿಸಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸ್‌ ಠಾಣೆ ಅಧಿಕಾರಿಗಳು ಬಂಧಿಸಿದ್ದಾರೆ.

ಬಲ್ನಾಡು ಗ್ರಾಮದ ಬುಳ್ಳೇರಿಕಟ್ಟೆ ನಿವಾಸಿ ಇಕ್ಬಾಲ್‌ ಅಲಿಯಾಸ್‌ ಇಕ್ಕು ಬಂಧಿತ ಆರೋಪಿ. ಬಂಧಿತನಿಂದ ನಲವತ್ತು ಸಾವಿರ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಸದ್ಯ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

- Advertisement -

Latest News

error: Content is protected !!