Saturday, June 6, 2026
Homeಕರಾವಳಿಉಡುಪಿಗಂಗೊಳ್ಳಿ: ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಗಂಗೊಳ್ಳಿ: ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

- Advertisement -
- Advertisement -

ಗಂಗೊಳ್ಳಿ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಡ ಹಕ್ಲಾಡಿ ಎಂಬಲ್ಲಿ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸ್ಥಳಕ್ಕೆ ಗಂಗೊಳ್ಳಿ ಪೊಲೀಸರು ಆಗಮಿಸಿದ್ದು, ಮೃತದೇಹವನ್ನು ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಿದ್ದಾರೆ. ಯುವಕನ ಗುರುತು ಇನ್ನೂ ಪತ್ತೆಯಾಗಿಲ್ಲ. ಇದು ಕೊಲೆಯೋ ಆತ್ಮಹತ್ಯೆಯೋ ಎಂಬುದು ಇನ್ನೂ ತಿಳಿಯಬೇಕಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!