Saturday, June 13, 2026
Homeಕರಾವಳಿಉಳ್ಳಾಲ: ಮನೆಯ ಕಿಟಕಿಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಉಳ್ಳಾಲ: ಮನೆಯ ಕಿಟಕಿಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

- Advertisement -
- Advertisement -

ಉಳ್ಳಾಲ: ಮನೆಯ ಕಿಟಕಿಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಪಲ ಮೂರುಕಟ್ಟೆ ಎಂಬಲ್ಲಿ ನಡೆದಿದೆ.

ಕುಂಪಲ ಮೂರುಕಟ್ಟೆ ನಿವಾಸಿ ಅಕ್ಷಯ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ಹೇಳಲಾಗ್ತಿದೆ. ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!