- Advertisement -
- Advertisement -
ನಾರಾವಿ: ಕಾಂಗ್ರೆಸ್ನ ಸಕ್ರಿಯ ಕಾರ್ಯಕರ್ತ ಅಜಯ್ ಜಾಕೋಬ್ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಆಡಳಿತ ಹಾಗೂ ಶಾಸಕ ಹರೀಶ್ ಪೂಂಜಾರ ಕಾರ್ಯವೈಖರಿ ಮೆಚ್ಚಿ ನಾರಾವಿ- ಕುತ್ತೂರು ವಿಕಾಸದ ಹಬ್ಬ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಪಕ್ಷದ ಧ್ವಜ ನೀಡಿ ಅಜಯ್ ಜಾಕೋಬ್ ರನ್ನ ಬಿಜೆಪಿಗೆ ಸೇರ್ಪಡೆಗೊಳಿಸಿದರು.
- Advertisement -