Friday, June 5, 2026
Homeಕರಾವಳಿಕಾಸರಗೋಡು: ಖಾಸಗಿ ಆಸ್ಪತ್ರೆ ಆವರಣದಲ್ಲಿರುವ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಕಾಸರಗೋಡು: ಖಾಸಗಿ ಆಸ್ಪತ್ರೆ ಆವರಣದಲ್ಲಿರುವ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

- Advertisement -
- Advertisement -

ಕಾಸರಗೋಡು: ಕರಂದಕ್ಕಾಡ್ ಅಶ್ವಿನಿ ನಗರದಲ್ಲಿನ ಖಾಸಗಿ ಆಸ್ಪತ್ರೆಯ ಆವರಣದಲ್ಲಿರುವ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.

ಸ್ಥಳಕ್ಕೆ ಕಾಸರಗೋಡು ಪೊಲೀಸರು ಆಗಮಿಸಿದ್ದು, ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರದಲ್ಲಿ ಮೃತದೇಹವನ್ನು ಇರಿಸಲಾಗಿದೆ.

- Advertisement -

Latest News

error: Content is protected !!