Thursday, July 23, 2026
Homeಕರಾವಳಿಮಂಗಳೂರಿನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 1.10 ಲಕ್ಷ ರೂ ನಗದು ವಶ

ಮಂಗಳೂರಿನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 1.10 ಲಕ್ಷ ರೂ ನಗದು ವಶ

- Advertisement -
- Advertisement -

ಮಂಗಳೂರಿನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 1.10 ಲಕ್ಷ ರೂ ಹಣವನ್ನು ಮಂಗಳೂರು ಪೂರ್ವ ಠಾಣಾ ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಅನಿಲ್ (35) ಶಮೀಲ್ (38) ಬಂಧಿತರು.

ನಂತೂರು ಪೊಲೀಸ್ ಚೆಕ್ ಪಾಯಿಂಟ್ ನಲ್ಲಿ ಪೊಲೀಸರು ಕಾರನ್ನು ತಡೆದು ತಪಾಸಣೆ ನಡೆಸಿದಾಗ ಹಣ ಪತ್ತೆಯಾಗಿದೆ.ಈ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!