Thursday, June 4, 2026
Homeಕರಾವಳಿಉಡುಪಿಕುಂದಾಪುರ: ನಿಯಂತ್ರಣ ತಪ್ಪಿದ ಖಾಸಗಿ ಬಸ್‌ ಚರಂಡಿಗೆ ಪಲ್ಟಿ: ಓರ್ವ ಸಾವು, ಎಂಟು ಮಂದಿ ಗಂಭೀರ

ಕುಂದಾಪುರ: ನಿಯಂತ್ರಣ ತಪ್ಪಿದ ಖಾಸಗಿ ಬಸ್‌ ಚರಂಡಿಗೆ ಪಲ್ಟಿ: ಓರ್ವ ಸಾವು, ಎಂಟು ಮಂದಿ ಗಂಭೀರ

- Advertisement -
- Advertisement -

ಕುಂದಾಪುರ: ನಿಯಂತ್ರಣ ತಪ್ಪಿದ ಖಾಸಗಿ ಬಸ್‌ ಚರಂಡಿಗೆ ಪಲ್ಟಿಯಾದ ಘಟನೆ ಇಂದು ಮುಂಜಾನೆ ಕೊಲ್ಲೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆಯಲ್ಲು ಒಬ್ಬರು ಸಾವನ್ನಪ್ಪಿದ್ದು, ಎಂಟು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಗದಗದ ಮೂಲದ ಬಸವರಾಜ್(22) ಮೃತಪಟ್ಟವರು. ಗಾಯಾಳುಗಳನ್ನು ಕುಂದಾಪುರ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!