Monday, June 15, 2026
Homeಕರಾವಳಿಉಡುಪಿಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

- Advertisement -
- Advertisement -

ಉಡುಪಿ: ಪತ್ರಕರ್ತರೆಂದು ಹೇಳಿಕೊಂಡು ಜನರಿಗೆ ಹೆದರಿಸಿ ಬೆದರಿಸಿ ಹಣ ವಸೂಲಿ ಮಾಡುತ್ತಿರುವ ನಕಲಿ ಪತ್ರಕರ್ತರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗ ಎಸ್ಪಿ ಅಕ್ಷಯ್ ಹಾಕೇ ಮಚ್ಚೀಂದ್ರ ಅವರಿಗೆ ಮನವಿ ಸಲ್ಲಿಸಿದೆ..

ಇತ್ತೀಚೆಗೆ ಕೆಲವು ಪತ್ರಕರ್ತರ ಸಂಘ ಹಾಗೂ ಪತ್ರಕರ್ತರ ಹೆಸರಳಿಕೊಂಡು ಹಣ ವಸೂಲಿ ಮಾಡ್ತಿದ್ದಾರೆ. ಇದು ಸಂಘದ ಗಮನಕ್ಕೆ ಬಂದಿದೆ. ಇಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಸಂಘ ಒತ್ತಾಯಿಸಿದೆ.

- Advertisement -

Latest News

error: Content is protected !!