Friday, June 5, 2026
Homeಕರಾವಳಿಮಂಗಳೂರಿನ ಲಾಡ್ಜ್ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಮಂಗಳೂರಿನ ಲಾಡ್ಜ್ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

- Advertisement -
- Advertisement -

ಮಂಗಳೂರು; ಒಂದೇ ಕುಟುಂಬ ನಾಲ್ವರು ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಕೆ ಎಸ್ ರಾವ್ ರೋಡ್ ನ ಕರುಣಾ ಲಾಡ್ಜ್ ನಲ್ಲಿ ನಡೆದಿದೆ.

ಮೃತರನ್ನು ಮೈಸೂರಿನ ವಾಣಿ ವಿಲಾಸ ಬಡಾವಣೆಯ ದೇವೆಂದ್ರಪ್ಪ, ಅವರ ಪತ್ನಿ ನಿರ್ಮಲಾ ,ಮತ್ತಯ ಅವರ ಅವಳಿ ಮಕ್ಕಳಾದ ಚೈತ್ರಾ ಮತ್ತು ಚೈತ್ರಿಯಾ ಎಂದು ಗುರುತಿಸಲಾಗಿದೆ.

ದೇವೇಂದ್ರಪ್ಪ ಪತ್ನಿ ಮತ್ತು ಮಕ್ಕಳಿಗೆ ಮೊದಲು ವಿಷ ಉಣಿಸಿ ಬಳಿಕ ತಾನು ನೇಣಿಗೆ ಕೊರಳೊಡ್ಡಿದ್ದಾನೆ. ಸಾವಿಗೂ ಮುನ್ನ ಡೆತ್ ನೋಟನ್ನು ಬರೆದಿದ್ದು ಅದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!