Thursday, June 4, 2026
Homeಕರಾವಳಿಮಂಗಳೂರು: ರೌಡಿಶೀಟರ್‌ಗಳ ಮನೆಗೆ ಪೊಲೀಸರ ದಾಳಿ

ಮಂಗಳೂರು: ರೌಡಿಶೀಟರ್‌ಗಳ ಮನೆಗೆ ಪೊಲೀಸರ ದಾಳಿ

- Advertisement -
- Advertisement -

ಮಂಗಳೂರು: ಮಂಗಳೂರು ನಗರ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ರೌಡಿಶೀಟರ್‌ಗಳ ಮನೆಗೆ ಪೊಲೀಸರು ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.

ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಸುಮಾರು ಅರವತ್ತಕ್ಕೂ ಹೆಚ್ಚಿನ ರೌಡಿಶೀಟರ್‌ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಕೆಲವರನ್ನು ವಶಕ್ಕೆ ಪಡೆದಿರುವ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

- Advertisement -

Latest News

error: Content is protected !!