Friday, June 5, 2026
Homeಕರಾವಳಿಉಪ್ಪಿನಂಗಡಿ: ಬಟ್ಟೆ ಅಂಗಡಿಯಲ್ಲಿ ಅಗ್ನಿ ಅನಾಹುತ: ಅಪಾರ ನಷ್ಟ

ಉಪ್ಪಿನಂಗಡಿ: ಬಟ್ಟೆ ಅಂಗಡಿಯಲ್ಲಿ ಅಗ್ನಿ ಅನಾಹುತ: ಅಪಾರ ನಷ್ಟ

- Advertisement -
- Advertisement -

ಉಪ್ಪಿನಂಗಡಿ: ಬಟ್ಟೆ ಅಂಗಡಿಯಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ಬಟ್ಟೆಗಳೆಲ್ಲಾ ಬೆಂಕಿಗಾಹುತಿಯಾದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಇಲ್ಲಿನ ವಿವಾ ಫ್ಯಾಶನ್ ಶಾಪ್‌ನಲ್ಲಿ ಈ ಘಟನೆ ನಡೆದಿದೆ. ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದ್ದು, ಘಟನೆಯಿಂದ ಅಪಾರ ನಷ್ಟವಾಗಿದೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!