Saturday, October 17, 2026
Homeತಾಜಾ ಸುದ್ದಿ“ನಮ್ಮ ಕಿಚ್ಚ ತಮ್ಮನ್ನು ಮಾರಿಕೊಳ್ಳುವವರಲ್ಲ”: ಪ್ರಕಾಶ್‌ ರೈ ಟ್ವೀಟ್‌

“ನಮ್ಮ ಕಿಚ್ಚ ತಮ್ಮನ್ನು ಮಾರಿಕೊಳ್ಳುವವರಲ್ಲ”: ಪ್ರಕಾಶ್‌ ರೈ ಟ್ವೀಟ್‌

- Advertisement -
- Advertisement -

ಕಿಚ್ಚ ಸುದೀಪ್ ಬಿಜೆಪಿ ಪಕ್ಷ ಸೇರ್ಪಡೆಯಾಗುವ ಬಗ್ಗೆ ನಟ ಪ್ರಕಾಶ್‌ ರೈ ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿದ್ದು, ನಮ್ಮ ಕಿಚ್ಚ ತಮ್ಮನ್ನು ಮಾರಿಕೊಳ್ಳುವವರಲ್ಲ ಎಂದು ಹೇಳಿದ್ದಾರೆ.

“ಕರ್ನಾಟಕದಲ್ಲಿ ಸೋಲುವ ಭಯದಲ್ಲಿ ಭ್ರಷ್ಟ ಬಿಜೆಪಿ ಹರಡುತ್ತಿರುವ ಸುಳ್ಳು ಸುದ್ದಿ ಎಂದು ನಾನು ನಂಬುತ್ತೇನೆ. ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ”ಎಂದು ಪ್ರಕಾಶ್‌ ರೈ ಟ್ವೀಟ್‌ ಮಾಡಿದ್ದಾರೆ.

- Advertisement -

Latest News

error: Content is protected !!