- Advertisement -
- Advertisement -
ಬಿ.ಸಿ.ರೋಡ್: ಚಾಲಕನ ನಿಯಂತ್ರಣ ತಪ್ಪಿದ ಬೈಕ್ ಕಂದಕಕ್ಕೆ ಉರುಳಿಬಿದ್ದ ಘಟನೆ ಇಂದು ಮುಂಜಾನೆ ಬಿ.ಸಿ.ರೋಡ್ ಸಮೀಪದ ತಲಪಾಡಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಸಹಸವಾರ ಸಾವನ್ನಪ್ಪಿದ್ದು, ಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಿಕ್ಕಮಗಳೂರು ನಿವಾಸಿ ಯಶೋಧರ ಮೃತಪಟ್ಟ ಯುವಕ. ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
- Advertisement -