Wednesday, June 3, 2026
Homeತಾಜಾ ಸುದ್ದಿನಾನು ಸ್ವ ಇಚ್ಚೆಯಿಂದ ರಾಜಕೀಯ ನಿವೃತ್ತಿ ಘೋಷಿಸಿದ್ದೇನೆ; ಸುದ್ದಿಗೋಷ್ಟಿ ನಡೆಸಿ ಕೆ ಎಸ್ ಈಶ್ವರಪ್ಪ ಸ್ಪಷ್ಟನೆ

ನಾನು ಸ್ವ ಇಚ್ಚೆಯಿಂದ ರಾಜಕೀಯ ನಿವೃತ್ತಿ ಘೋಷಿಸಿದ್ದೇನೆ; ಸುದ್ದಿಗೋಷ್ಟಿ ನಡೆಸಿ ಕೆ ಎಸ್ ಈಶ್ವರಪ್ಪ ಸ್ಪಷ್ಟನೆ

- Advertisement -
- Advertisement -

ಬೆಂಗಳೂರು; ಚುನಾವಣಾ ರಾಜಕೀಯ ನಿವೃತ್ತಿ ಬೆನ್ನಲ್ಲೆ ಕೆ.ಎಸ್‌ ಈಶ್ವರಪ್ಪ ಸುದ್ದಿಗೋಷ್ಟಿ ನಡೆಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ನಾನು ಸ್ವ ಇಚ್ಚೆಯಿಂದ ರಾಜಕೀಯ ನಿವೃತ್ತಿ ಘೋಷಿಸಿದ್ದೇನೆ. ನನಗೆ ಯಾವುದೇ ಒತ್ತಡ ಇರಲಿಲ್ಲ. ನನ್ನ ಪತ್ರವನ್ನು ಕೇಂದ್ರ ನಾಯಕರು ಪರಿಗಣಿಸುತ್ತಾರೆ ಎಂಬ ವಿಶ್ವಾಸವಿದೆ. ಮುಂದಿನ ದಿನಗಳಲ್ಲಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ನಿವೃತ್ತಿ ಘೋಷಣೆ ಬಳಿಕ ಮಾತನಾಡಿ ಸ್ಪಷ್ಟನೆ ನೀಡಿದ್ದಾರೆ

- Advertisement -

Latest News

error: Content is protected !!