Wednesday, June 3, 2026
Homeತಾಜಾ ಸುದ್ದಿಚುನಾವಣೆಯಿಂದ ಹಿಂದೆ ಸರಿಯುವಂತೆ ಹೈಕಮಾಂಡ್ ಸೂಚನೆ: ಸಿಟ್ಟಿಗೆದ್ದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್

ಚುನಾವಣೆಯಿಂದ ಹಿಂದೆ ಸರಿಯುವಂತೆ ಹೈಕಮಾಂಡ್ ಸೂಚನೆ: ಸಿಟ್ಟಿಗೆದ್ದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್

- Advertisement -
- Advertisement -

ಹುಬ್ಬಳ್ಳಿ: ಗುಜರಾತ್ ಮಾದರಿಯಂತೇ ಕರ್ನಾಟಕದಲ್ಲೂ ಯುವ ಅಸ್ತ್ರಕ್ಕೆ ಮುಂದಾದ ಬಿಜೆಪಿ ಹೈಕಮಾಂಡ್ ಹಿರಿಯರಿಗೆ ಚುನಾವಣೆಗೆ ಸ್ಪರ್ಧಿಸದಂತೆ ಸೂಚಿಸಿ ಹೊಸ ಮುಖಗಳಿಗೆ ಅವಕಾಶ ನೀಡಲು ಮುಂದಾಗಿದೆ.

ಇಂದು ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ಗೆ ಹೈಕಮಾಂಡ್‌ ನಿಂದ ಕರೆ ಬಂದಿದ್ದು, ಚುನಾವಣೆಯಿಂದ ಹಿಂದೆ ಸರಿಯುವಂತೆ ತಿಳಿಸಲಾಗಿದೆ ಎನ್ನಲಾಗಿದೆ. ಹೀಗಾಗಿ ಜಗದೀಶ್‌ ಶೆಟ್ಟರ್‌ ಬೇಸರ ವ್ಯಕ್ತಪಡಿಸಿದ್ದಾರೆ. 30 ವರ್ಷ ಪಕ್ಷ ಕಟ್ಟಿದವರಿಗೆ ಹೀಗೆ ಹೇಳಿದ್ದು ಬೇಸರ ತಂದಿದೆ. ಹೈಕಮಾಂಡ್‌ ಏನೇ ತೀರ್ಮಾನ ಮಾಡ್ಲಿ. ನಾನು ಮಾತ್ರ ಚುನಾವಣೆನೆಯಲ್ಲಿ ಸ್ಪರ್ಧಿಸಿಯೇ ಸಿದ್ಧ ಎಂದಿದ್ದಾರೆ.

- Advertisement -

Latest News

error: Content is protected !!