Saturday, June 6, 2026
Homeಕರಾವಳಿಉಡುಪಿಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಸಿಎಂ ಬೊಮ್ಮಾಯಿ

ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಸಿಎಂ ಬೊಮ್ಮಾಯಿ

- Advertisement -
- Advertisement -

ಕೊಲ್ಲೂರು: ನಾಮಪತ್ರ ಸಲ್ಲಿಕೆಗೂ ಮುನ್ನ ಕರಾವಳಿ ಟೆಂಪಲ್‌ ರನ್‌ನಲ್ಲಿರುವ ಸಿಎಂ ಬೊಮ್ಮಾಯಿಯವರು ಇಂದು ಕೊಲ್ಲೂರಿಗೆ ಭೇಟಿ ನೀಡಿದ್ರು.

ಇಂದು ಬೆಳಗ್ಗೆ 10 ಗಂಟೆಗೆ ಕೊಲ್ಲೂರಿಗೆ ಬಂದ ಸಿಎಂ ಮೂಕಾಂಬಿಕೆಯ ದರ್ಶನ ಪಡೆದರು. ಸಿಎಂ ಬೊಮ್ಮಾಯಿ ಜೊತೆ ಪತ್ನಿಯೂ ಪೂಜೆಯಲ್ಲಿ ಪಾಲ್ಗೊಂಡರು.  

- Advertisement -

Latest News

error: Content is protected !!