Monday, June 15, 2026
Homeಕರಾವಳಿಬಂಟ್ವಾಳ: ಸ್ಕೂಟರ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ: ಸ್ಕೂಟರ್‌ ಸವಾರ ಸ್ಥಳದಲ್ಲಿಯೇ ಸಾವು

ಬಂಟ್ವಾಳ: ಸ್ಕೂಟರ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ: ಸ್ಕೂಟರ್‌ ಸವಾರ ಸ್ಥಳದಲ್ಲಿಯೇ ಸಾವು

- Advertisement -
- Advertisement -

ಬಂಟ್ವಾಳ: ಸ್ಕೂಟರ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಹಿಂಬದಿಯಿಂದ ಡಿಕ್ಕಿ ಹೊಡೆದು ಸ್ಕೂಟರ್‌ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ.

ಭಂಡಾರಿಬೆಟ್ಟು ನಿವಾಸಿ ಡೊಂಬಯ್ಯ ಮೂಲ್ಯ (60) ಮೃತಪಟ್ಟ ಸವಾರ.

ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಭೇಟಿ ‌ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!