- Advertisement -
- Advertisement -
ಪಡುಬಿದ್ರಿ: ಮನೆಗೆ ನಡೆದುಕೊಂಡು ಬರುತ್ತಿದ್ದಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಾಪುವಿನ ಪಲಿಮಾರು ಗ್ರಾಮದಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಭಾಸ್ಕರ ದೇವಾಡಿಗ ಮೃತಪಟ್ಟವರು.ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -