Wednesday, June 3, 2026
Homeತಾಜಾ ಸುದ್ದಿಜಗದೀಶ್‌ ಶೆಟ್ಟರ್‌ಗೆ ಟಿಕೆಟ್ ತಪ್ಪಲು ಕಾರಣ ನಾನಲ್ಲ – ಸಿಎಂ ಬೊಮ್ಮಾಯಿ

ಜಗದೀಶ್‌ ಶೆಟ್ಟರ್‌ಗೆ ಟಿಕೆಟ್ ತಪ್ಪಲು ಕಾರಣ ನಾನಲ್ಲ – ಸಿಎಂ ಬೊಮ್ಮಾಯಿ

- Advertisement -
- Advertisement -

ಶಿಗ್ಗಾಂವಿ: ಜಗದೀಶ್‌ ಶೆಟ್ಟರ್‌ಗೆ ಟಿಕೆಟ್ ತಪ್ಪಲು ಕಾರಣ ನಾನು ಅನ್ನೋದು ಸುಳ್ಳು ವದಂತಿ ಎಂದು ಸಿಎಂ ಬಸವರಾಜು ಬೊಮ್ಮಾಯಿ ಹೇಳಿದ್ದಾರೆ.

ಶಿಗ್ಗಾಂವಿಯಲ್ಲಿಂದು ಮಾತನಾಡಿದ ಅವರು, ಶೆಟ್ಟರ್‌ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಅವರಿಗೆ ಟಿಕೆಟ್‌ ತಪ್ಪಿಸಿದ್ದು ನಾನಲ್ಲ. ಹೇಳೋರು ನೂರಾರು ಹೇಳಲಿ. ಶೆಟ್ಟರ್ ನಮ್ಮ ಆತ್ಮೀಯರು ಎಂದು ಹೇಳಿದ್ರು.

- Advertisement -

Latest News

error: Content is protected !!