Friday, June 5, 2026
Homeಕರಾವಳಿಉಡುಪಿಕಾಪು: ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್‌ ಶೆಟ್ಟಿ ನಾಮಪತ್ರ ಸಲ್ಲಿಕೆ

ಕಾಪು: ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್‌ ಶೆಟ್ಟಿ ನಾಮಪತ್ರ ಸಲ್ಲಿಕೆ

- Advertisement -
- Advertisement -

ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್‌ ಶೆಟ್ಟಿ ಇಂದು ನಾಮಪತ್ರ ಸಲ್ಲಿದಿದ್ದಾರೆ. ಸಹಸ್ರಾರು ಕಾರ್ಯಕರ್ತರೊಂದಿಗೆ ಪಾದಯಾತ್ರೆಯಲ್ಲಿ ಚುನಾವಣಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಸುರೇಶ್‌ ಶೆಟ್ಟಿ ದಂಪತಿ ಪ್ರಾರ್ಥನೆ ಸಲ್ಲಿಸಿದ್ರು.

ಇನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ, ಸಚಿವ ಕೋಟ ಶ್ರೀನಿವಾಸ್‌ ಪೂಜಾರಿ, ಶಾಸಕ ರಘುಪತಿ ಭಟ್‌, ಕುಯಿಲಾಡಿ ಸುರೇಶ್‌ ನಾಯಕ್‌ ಸೇರಿದಂತೆ ಹಲವು ಮುಖಂಡರು ಪಾದಯಾತ್ರೆಯಲ್ಲಿ ಭಾಗವಹಿಸಿದ್ರು.

- Advertisement -

Latest News

error: Content is protected !!