Thursday, June 4, 2026
Homeಕರಾವಳಿಉಡುಪಿಮೇ 4ರಂದು ಉಡುಪಿಗೆ ಮೋದಿ ಆಗಮನ

ಮೇ 4ರಂದು ಉಡುಪಿಗೆ ಮೋದಿ ಆಗಮನ

- Advertisement -
- Advertisement -

ಉಡುಪಿ: ರಾಜ್ಯ ವಿಧಾನಸಭಾ ಚುನಾವಣೆ ಇನ್ನೇನು ಸನಿಹದಲ್ಲೇ ಇದೆ. ಇದೀಗ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸ್ತಾ ಇದ್ದಾರೆ.

ಹೌದು ಮೇ 4ರಂದು ಉಡುಪಿಗೆ ಪ್ರಧಾನಿ ಮೋದಿ ಭೇಟಿ ಕೊಡಲಿದ್ದಾರೆ. ಅಲ್ಲಿ ನಡೆಯುವ ಬೃಹತ್‌ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಅಲ್ಲದೇ ಯೋಗಿ ಆದಿತ್ಯನಾಥ್‌ ಕೂಡಾ ಮೋದಿಗೆ ಸಾಥ್‌ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!