- Advertisement -
- Advertisement -
ಕಡಬ; ತೂಫಾನ್ ಮತ್ತು ಆಲ್ಟೋ ಕಾರಿನ ನಡುವೆ ನಡೆದ ಭೀಕರ ಅಪಘಾತಕ್ಕೆ ನಾಲ್ವರು ಬಲಿಯಾಗಿರುವ ಘಟನೆ ನೆಟ್ಟಣದಲ್ಲಿ ನಡೆದಿದೆ.
ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.ಮೃತಪಟ್ಟವರ ಹಾಗೂ ಗಾಯಾಳುಗಳ ವಿವರ ಇನ್ನಷ್ಟೇ ಲಭಿಸಬೇಕಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
- Advertisement -