- Advertisement -
- Advertisement -
ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶ್ರೀಕಾಂತ್ ಪೂಜಾರಿ ಕುಚ್ಚೂರು ಇಂದು ತಾಲೂಕು ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದ್ರು.
ಚುನಾವಣಾಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಪಕ್ಷದ ಜಿಲ್ಲಾಧ್ಯಕ್ಷ ಯೋಗೇಶ್ ಶೆಟ್ಟಿ, ಕಾರ್ಯಾಧ್ಯಕ್ಷ ವಾಸುದೇವ್, ಭರತ್ ಶೆಟ್ಟಿ ಇನ್ನಿತರರು ಉಪಸ್ಥಿತರಿದ್ರು.
- Advertisement -