Sunday, June 7, 2026
Homeಕರಾವಳಿಸುಳ್ಯ: ಜೇನು ತೆಗೆಯುವಾಗ ಮರದಿಂದ ಬಿದ್ದು ಯುವಕ ಸಾವು

ಸುಳ್ಯ: ಜೇನು ತೆಗೆಯುವಾಗ ಮರದಿಂದ ಬಿದ್ದು ಯುವಕ ಸಾವು

- Advertisement -
- Advertisement -

ಸುಳ್ಯ: ಜೇನು ತೆಗೆಯುವಾಗ ಮರದಿಂದ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಏ.18 ರ ಸಂಜೆ ಸಂಪಾಜೆ ಗ್ರಾಮ ವ್ಯಾಪ್ತಿಯಲ್ಲಿ ನಡೆದಿದೆ.

ಕರಿಕೆ ಮೂಲದ ವಿಜಯ್ ಮೃತ ಯುವಕ. ಕರಿಕೆಯಿಂದ ಮೂವರು ಜೇನು ತೆಗೆಯಲೆಂದು ಸಂಪಾಜೆಗೆ ಬಂದಿದ್ದರು.  .ಈ ವೇಳೆ ವಿಜಯ್ ಜೇನು ತೆಗೆಯುತ್ತಿದ್ದ ಸಂದರ್ಭ ಆಯ ತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಕೂಡಲೆ ಜೊತೆಗಿದ್ದವರು ಅವರನ್ನು ಆಸ್ಪತ್ರೆಗೆ ಸಾಗಿಸಲು ತಯಾರಿಯಲ್ಲಿದ್ದಾಗಲೇ ಆತ ಮೃತಪ್ಪಟ್ಟಿದ್ದರು ಎನ್ನಲಾಗಿದೆ.

- Advertisement -

Latest News

error: Content is protected !!