Thursday, June 4, 2026
Homeಕರಾವಳಿಉಡುಪಿಕಾರ್ಕಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್‌ ನಾಮಪತ್ರ ಸಲ್ಲಿಕೆ

ಕಾರ್ಕಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್‌ ನಾಮಪತ್ರ ಸಲ್ಲಿಕೆ

- Advertisement -
- Advertisement -

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸುನಿಲ್ ಕುಮಾರ್ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ರು.

ಕಾರ್ಕಳದ ಸ್ವರಾಜ್‌ ಮೈದಾನದಿಂದ ತಾಲೂಕು ಕಚೇರಿವರೆಗೆ ಸಹಸ್ರಾರು ಮಂದಿ ಕಾರ್ಯಕರ್ತರ ಜೊತೆ ಕಾಲ್ನಡಿಗೆ ಮೂಲಕ ಬಂದು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದ್ರು. ನಾಮಪತ್ರ ಸಲ್ಲಿಕೆಗೂ ಮುನ್ನ ಕುಕ್ಕುಂದೂರು ಗ್ರಾಮ ಪಂಚಾಯತ್‌ ಮೈದಾನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.

- Advertisement -

Latest News

error: Content is protected !!