Sunday, August 30, 2026
Homeಕರಾವಳಿಮಂಗಳೂರು: ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿ ಜೆಡಿಎಸ್‌ ಸೇರಿದ ಮೊಯ್ದಿನ್‌ ಬಾವಾ  

ಮಂಗಳೂರು: ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿ ಜೆಡಿಎಸ್‌ ಸೇರಿದ ಮೊಯ್ದಿನ್‌ ಬಾವಾ  

- Advertisement -
- Advertisement -

ಮಂಗಳೂರು: ಕಾಂಗ್ರೆಸ್‌ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆ ಮಾಜಿ ಶಾಸಕ ಹಾಗೂ ಕಾಂಗ್ರೆಸ್‌ ಹಿರಿಯ ನಾಯಕ, ಮೊಯ್ದಿನ್‌ ಬಾವಾ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮೊಯ್ದಿನ್‌ ಬಾವಾ ಇದೀಗ ಕಾಂಗ್ರೆಸ್‌ ತ್ಯಜಿಸಿ ಜೆಡಿಎಸ್‌ ಸೇರುವುದಾಗಿ ಘೋಷಿಸಿದ್ದಾರೆ. ಇಂದು ಮಧ್ಯಾಹ್ನ ಜೆಡಿಎಸ್‌ನಿಂದ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ.

- Advertisement -

Latest News

error: Content is protected !!