Thursday, June 4, 2026
Homeಕರಾವಳಿಮಂಗಳೂರು:ಜೆಸಿಬಿಯ ಮೇಲೆ ಮಣ್ಣು ಬಿದ್ದು ಚಾಲಕ ಸಾವು

ಮಂಗಳೂರು:ಜೆಸಿಬಿಯ ಮೇಲೆ ಮಣ್ಣು ಬಿದ್ದು ಚಾಲಕ ಸಾವು

- Advertisement -
- Advertisement -

ಮಂಗಳೂರು:ಜೆಸಿಬಿಯಿಂದ ಮಣ್ಣು ತೆಗೆಯುವಾಗ ಮಣ್ಣು ಕುಸಿದು ಜೆಸಿಬಿಯ ಮೇಲೆ ಬಿದ್ದು ಜೆಸಿಬಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳೂರಿನ ಗಂಜಿಮಠ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮಳಲಿ ನಾಡಾಜೆಯಲ್ಲಿ ನಡೆದಿದೆ. ಜೆಸಿಬಿಯ ಚಾಲಕ ಝಾರ್ಖಂಡ್‌ ಅನ್ಸಾರಿ (22) ಮೃತ ದುರ್ದೈವಿ.

ಜೆಸಿಬಿ ಮೂಲಕ ಮಣ್ಣು ತೆಗೆಯುವಾಗ ವೇಳೆ ನಿಂತಿದ್ದ ಟಿಪ್ಪರ್‌ ಹಿಂಬದಿಗೆ ಹಾಗೂ ಜೆಸಿಬಿಯ ಮೇಲೆ ಮಣ್ಣು ಕುಸಿದು ಬಿದ್ದು ಅದರಲ್ಲಿ ಜೆಸಿಬಿಯ ಚಾಲಕ ಸಿಲುಕಿಕೊಂಡ ಕಾರಣ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.ಸ್ಥಳಕ್ಕೆ ಅಗ್ನಿಶಾಮಕ ದಳ, ಬಜಪೆ ಪೊಲೀಸರು ತೆರಳಿ ಮಣ್ಣು ತೆರವುಗೊಳಿಸಿದ್ದಾರೆ‌.ಅಷ್ಟರಲ್ಲಿ ಚಾಲಕ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!