Friday, June 5, 2026
Homeಕರಾವಳಿಉಡುಪಿಉಡುಪಿ: ಮದುವೆಯಾಗದ ಚಿಂತೆಯಲ್ಲಿ ರಿಕ್ಷಾ ಚಾಲಕ ಆತ್ಮಹತ್ಯೆ

ಉಡುಪಿ: ಮದುವೆಯಾಗದ ಚಿಂತೆಯಲ್ಲಿ ರಿಕ್ಷಾ ಚಾಲಕ ಆತ್ಮಹತ್ಯೆ

- Advertisement -
- Advertisement -

ಉಡುಪಿ: ಮದುವೆಯಾಗದ ಚಿಂತೆಯಲ್ಲಿ ರಿಕ್ಷಾ ಚಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪುರ ಗ್ರಾಮದ ಕೆಳಮನೆ ಎಂಬಲ್ಲಿ ನಡೆದಿದೆ.ಕಟಪಾಡಿ ಮಣಿಪುರದ ಸೂರ್ಯಣ್ಣ ಶೆಟ್ಟಿ ಎಂಬವರ ಮಗ ಸುನೀಲ್ ಶೆಟ್ಟಿ(39) ಮೃತ ದುರ್ದೈವಿ.

ಕಟಪಾಡಿಯಲ್ಲಿ ಆಟೋ ರಿಕ್ಷಾ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ ಇವರು, ಮದುವೆಯಾಗದ ಬಗ್ಗೆ ಮನ ನೊಂದು ಮನೆಯ ರೂಮಿನ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!