Saturday, June 6, 2026
Homeಮನರಂಜನೆಸ್ಯಾಂಡಲ್ ವುಡ್ ಹಿರಿಯ ನಟ ಶರತ್ ಬಾಬು ಆರೋಗ್ಯದಲ್ಲಿ ಮತ್ತೆ ಏರುಪೇರು

ಸ್ಯಾಂಡಲ್ ವುಡ್ ಹಿರಿಯ ನಟ ಶರತ್ ಬಾಬು ಆರೋಗ್ಯದಲ್ಲಿ ಮತ್ತೆ ಏರುಪೇರು

- Advertisement -
- Advertisement -

ಬೆಂಗಳೂರು: ಅಮೃತವರ್ಷಿಣಿ ಖ್ಯಾತ ಹಿರಿಯ ನಟ ಶರತ್ ಬಾಬು ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಹೀಗಾಗಿ ಅವರನ್ನು ಬೆಂಗಳೂರಿನ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ನಟ ಶರತ್ ಬಾಬು ಹಲವು ದಿನಗಳಿಂದ ಅನಾರೋಗ್ಯದ ಕಾರಣ, ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಐಸಿಯನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಅವರ ಆರೋಗ್ಯ, ಇಂದು ಮತ್ತಷ್ಟು ಹದಗೆಟ್ಟಿತ್ತು. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್ ನ ಎಐಜಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಹೈದರಾಬಾದ್ ನ ಎಐಜಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆಯನ್ನು ವೈದ್ಯರು ನೀಡುತ್ತಿದ್ದಾರೆ. ಅವರು ಚಿಕಿತ್ಸೆಗೆ ಸ್ಪರ್ಧಿಸುತ್ತಿರುವುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!