Saturday, June 6, 2026
Homeಕರಾವಳಿಬೆಳ್ತಂಗಡಿ : ಗಂಗಾಧರ ಗೌಡರ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ ವೇಳೆ 30 ಲಕ್ಷ...

ಬೆಳ್ತಂಗಡಿ : ಗಂಗಾಧರ ಗೌಡರ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ ವೇಳೆ 30 ಲಕ್ಷ ಹಣ ಪತ್ತೆ

- Advertisement -
- Advertisement -

ಬೆಳ್ತಂಗಡಿ : ಐಟಿ ಅಧಿಕಾರಿಗಳ ದಾಳಿ ವೇಳೆ ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಪಕ್ಕದಲ್ಲಿರುವ ಮನೆಯ ಮೇಲೆ ದಾಳಿ ವೇಳೆ 30 ಲಕ್ಷ ರೂಪಾಯಿ ಹಣ ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಐಟಿ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ.

- Advertisement -

Latest News

error: Content is protected !!