- Advertisement -
- Advertisement -
ಪುತ್ತೂರು: ಪುತ್ತೂರು ವಿದಾನಸಭಾ ಕ್ಷೇತ್ರದ ಪಕ್ಷೇತ್ತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರಿಗೆ ಚುನಾವಣಾ ಆಯೋಗ ಬ್ಯಾಟ್ ಚಿಹ್ನೆಯನ್ನು ನೀಡಿದೆ.

ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅರುಣ್ ಕುಮಾರ್ ಪುತ್ತಿಲ ಅವರಿಗೆ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆ ಅವರು ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಪುತ್ತಿಲರ ಸ್ಪರ್ಧೆಯಿಂದ ಚುನಾವಣಾ ಕಣ ರಂಗೇರಿದು ಕರ್ನಾಟಕದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಪುತ್ತೂರು ಕೂಡ ಒಂದಾಗಿದೆ.
- Advertisement -