Saturday, June 6, 2026
Homeಕರಾವಳಿಬೆಳ್ತಂಗಡಿ: ಉಜಿರೆಯಲ್ಲಿ ಯುವಕ ಆತ್ಮಹತ್ಯೆ

ಬೆಳ್ತಂಗಡಿ: ಉಜಿರೆಯಲ್ಲಿ ಯುವಕ ಆತ್ಮಹತ್ಯೆ

- Advertisement -
- Advertisement -

ಬೆಳ್ತಂಗಡಿ: ಒಡಿಶಾ ಮೂಲದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಜಿರೆ ಗ್ರಾಮದ ಅಜಿತ್ ನಗರದ ಬಾಡಿಗೆ ಮನೆಯಲ್ಲಿ ನಡೆದಿದೆ. ಒಡಿಶಾ ರಾಜ್ಯ ಕಂದಾವರಾ ಗೋಬಿಂದ ರಾವುತ್‌ (21) ಮೃತ ಯುವಕ.

ಗೋಬಿಂದ ರಾವುತ್‌ ಉಜಿರೆಯಲ್ಲಿ ಖಾಸಗಿ ಸಂಸ್ಥೆಯಲ್ಲಿ ಹೆಲ್ಪರ್‌ ಆಗಿ ಕೆಲಸ ಮಾಡಿಕೊಂಡಿದ್ದ. ಅಜಿತ ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಏ. 25ರಂದು ರಾತ್ರಿ ಯಾವುದೋ ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಹಗ್ಗದಿಂದ ಕುತ್ತಿಗೆಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!