Tuesday, June 9, 2026
Homeಕರಾವಳಿಬೆಳ್ತಂಗಡಿ: ಸೋಮಾವತಿ ನದಿಯಲ್ಲಿ ಸಾವಿರಾರು ಮೀನುಗಳ ಮಾರಣಹೋಮ: ವಿಷಪ್ರಾಶನದ ಶಂಕೆ

ಬೆಳ್ತಂಗಡಿ: ಸೋಮಾವತಿ ನದಿಯಲ್ಲಿ ಸಾವಿರಾರು ಮೀನುಗಳ ಮಾರಣಹೋಮ: ವಿಷಪ್ರಾಶನದ ಶಂಕೆ

- Advertisement -
- Advertisement -

ಬೆಳ್ತಂಗಡಿ: ಸೋಮಾವತಿ ನದಿಯಲ್ಲಿ ಸಾವಿರಾರು ಮೀನುಗಳ ಮಾರಣಹೋಮವಾಗಿರೋ ಘಟನೆ ಇಂದು ಬೆಳಕಿಗೆ ಬಂದಿದೆ. ಕಿಡಿಗೇಡಿಗಳು ನೀರಿಗೆ ವಿಷ ಪದಾರ್ಥ ಹಾಕಿರುವ ಶಂಕೆ ವ್ಯಕ್ತವಾಗಿದೆ.

ನಗರಕ್ಕೆ ಕುಡಿಯುವ ನೀರು ಪೂರೈಸುವ ಪ್ರಮುಖ ಮೂಲ ಸೋಮಾವತಿ ನದಿಯಲ್ಲಿ ವಿಷಪ್ರಾಶನದ ಶಂಕೆ ಇರುವುದರಿಂದ ನೀರು ಸರಬರಾಜು ಸ್ಥಗಿತಗೊಳಿಸಲಾಗಿದೆ. ಘಟನೆ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

Latest News

error: Content is protected !!