Thursday, June 4, 2026
Homeಕರಾವಳಿಸುಳ್ಯ: ಬಿಜೆಪಿ ಮುಖಂಡರು, ಕಾರ್ಯಕರ್ತರ ಸಮ್ಮುಖದಲ್ಲಿ ನೆರವೇರಿದ ಪ್ರವೀಣ್‌ ನೆಟ್ಟಾರು ಕನಸಿನ ಮನೆಯ ಗೃಹಪ್ರವೇಶ

ಸುಳ್ಯ: ಬಿಜೆಪಿ ಮುಖಂಡರು, ಕಾರ್ಯಕರ್ತರ ಸಮ್ಮುಖದಲ್ಲಿ ನೆರವೇರಿದ ಪ್ರವೀಣ್‌ ನೆಟ್ಟಾರು ಕನಸಿನ ಮನೆಯ ಗೃಹಪ್ರವೇಶ

- Advertisement -
- Advertisement -

ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್‌ ನೆಟ್ಟಾರು ಅವರ ಕನಸಿನ ಮನೆಯ ಗೃಹಪ್ರವೇಶ ಇಂದು ನೆರವೇರಿದೆ. ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ಹಳೆ ಮನೆಯ ಆವರಣದಲ್ಲೇ ಹೊಸ ಮನೆ ನಿರ್ಮಿಸಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಹಾಗೂ ಸಾವಿರಾರು ಕಾರ್ಯಕರ್ತರು ಗೃಹ ಪ್ರವೇಶದಲ್ಲಿ ಭಾಗಿಯಾಗಿದ್ರು. ಇದೇ ವೇಳೆ ಮನೆ ಮುಂದೆ ನಿರ್ಮಿಸಲಾದ ಪ್ರವೀಣ್‌ ನೆಟ್ಟಾರು ಸ್ಮಾರಕವನ್ನು ಕಟೀಲ್‌ ಲೋಕಾರ್ಪಣೆಗೊಳಿಸಿದ್ರು.

- Advertisement -

Latest News

error: Content is protected !!