Friday, June 5, 2026
Homeಕರಾವಳಿಉಳ್ಳಾಲ: ಸೋಮೇಶ್ವರ ಸಮುದ್ರ ತೀರದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಉಳ್ಳಾಲ: ಸೋಮೇಶ್ವರ ಸಮುದ್ರ ತೀರದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

- Advertisement -
- Advertisement -

ಉಳ್ಳಾಲ: ಸೋಮೇಶ್ವರ ಸಮುದ್ರ ತೀರದಲ್ಲಿ ಕಾರು, ಚಪ್ಪಲಿ, ಮೊಬೈಲ್‌ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಇಂದು ಉಚ್ಚಿಲ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ.

ಉಳ್ಳಾಲದ ಧರ್ಮನಗರ ನಿವಾಸಿ ವಸಂತ್(49) ನಿನ್ನೆಯಿಂದ ನಾಪತ್ತೆಯಾಗಿದ್ರು. ಸ್ಥಳೀಯರು ಸೋಮೇಶ್ವರ ಸಮುದ್ರ ತೀರದಲ್ಲಿ ಇವರ ಕಾರು, ಮೊಬೈಲ್‌, ಚಪ್ಪಲಿಯನ್ನು ಪತ್ತೆ ಹಚ್ಚಿದ್ರು. ವಸಂತ್‌ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಇಂದು ವಸಂತ್‌ ಮೃತದೇಹ ಪತ್ತೆಯಾಗಿದೆ.

- Advertisement -

Latest News

error: Content is protected !!