Saturday, June 13, 2026
Homeಕರಾವಳಿನಾಳೆ ಮಂಗಳೂರಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಆಗಮನ

ನಾಳೆ ಮಂಗಳೂರಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಆಗಮನ

- Advertisement -
- Advertisement -

ಮಂಗಳೂರು: ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ನಾಳೆ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುತ್ತಿದ್ದಾರೆ.

ನಾಳೆ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಪಾಲೊಳ್ಳಲಿದ್ದು, ನಂತರ ಸಂಜೆ ಗುರುಪುರ ಕೈಕಂಬದ ವಸ್ತು ಪ್ರದರ್ಶನ ಮೈದಾನದಲ್ಲಿ ನಡೆಯುವ ಸಾರ್ವಜನಿಕರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!