Thursday, June 4, 2026
Homeತಾಜಾ ಸುದ್ದಿವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 171 ರೂ. ಇಳಿಕೆ

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 171 ರೂ. ಇಳಿಕೆ

- Advertisement -
- Advertisement -

ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಭಾರೀ ಇಳಿಕೆ ಕಂಡಿದೆ. 171.50 ರೂ.ಗಳಷ್ಟು ಬೆಲೆಯಲ್ಲಿ ಕಡಿತಗೊಂಡಿದೆ. ಇಂದಿನಿಂದಲೇ ಈ ಆದೇಶ ಜಾರಿಯಾಗಲಿದೆ.

ಎರಡು ತಿಂಗಳಲ್ಲಿ ಸತತ ಎರಡು ಬಾರಿ ಬೆಲೆ ಇಳಿಕೆ ಕಂಡಿದೆ. ಏಪ್ರಿಲ್‌ನಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್‌ ಸಿಲಿಂಡರ್‌ನ ಬೆಲೆ 92 ರೂ. ಇಳಿಕೆಯಾಗಿತ್ತು. ಇದೀಗ ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 171.50 ರೂ.ಗಳಷ್ಟು ಕಡಿತಗೊಳಿಸಿದೆ.

- Advertisement -

Latest News

error: Content is protected !!