Wednesday, June 24, 2026
Homeಕರಾವಳಿಇಂದು ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ ಹಿನ್ನೆಲೆ; ವಧು-ವರರಿಗೆ ಸೀರೆ, ಧೋತಿ ವಿತರಣೆ

ಇಂದು ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ ಹಿನ್ನೆಲೆ; ವಧು-ವರರಿಗೆ ಸೀರೆ, ಧೋತಿ ವಿತರಣೆ

- Advertisement -
- Advertisement -

ಧರ್ಮಸ್ಥಳ: ಇಂದು ಸಂಜೆ ಗಂಟೆ 6;40ಕ್ಕೆ ಗೋಧೂಳಿ ಲಗ್ನ ಸುಮೂಹೂರ್ತದಲ್ಲಿ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ 51ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದೆ. ಇಲ್ಲಿ ಮದುವೆಯಾಗಲಿರುವ ವಧುವಿಗೆ ಸೀರೆ ಮತ್ತು ರವಿಕೆ ಕಣ ಹಾಗೂ ವರನಿಗೆ ಧೋತಿ ಮತ್ತು ಶಾಲನ್ನು ಮಂಗಳವಾರ ಬೀಡಿನಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ವಿತರಿಸಿದರು.

- Advertisement -

Latest News

error: Content is protected !!