Friday, June 5, 2026
Homeಕರಾವಳಿಉಡುಪಿಕುಂದಾಪುರ: ಹೊಳೆಯಲ್ಲಿ ಈಜಲು ಹೋಗಿದ್ದ ಸುಳ್ಯದ ಯುವಕ ನಾಪತ್ತೆ

ಕುಂದಾಪುರ: ಹೊಳೆಯಲ್ಲಿ ಈಜಲು ಹೋಗಿದ್ದ ಸುಳ್ಯದ ಯುವಕ ನಾಪತ್ತೆ

- Advertisement -
- Advertisement -

ಕುಂದಾಪುರ: ಹೊಳೆಯಲ್ಲಿ ಈಜಲು ಹೋಗಿದ್ದ ಯುವಕ ಮುಳುಗಿ ನಾಪತ್ತೆಯಾದ ಘಟನೆ ಕುಂದಾಪುರ ತಾಲೂಕಿನ ಬಿದ್ಕಲ್ ಕಟ್ಟೆ ಸಮೀಪದ ಸೌಡ ಎಂಬಲ್ಲಿ ನಡೆದಿದೆ.

ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಮಡ್ತಿಲ ಮೀರನಾಥ್ ಗೌಡ ಎಂಬುವರ ಮಗ ಸುಹಾಸ್‌ ಎಂ.(21) ನಾಪತ್ತೆಯಾದ ಯುವಕ. ಈತ ಮೂಡಬಿದ್ರೆಯ ಆಯುರ್ವೇದ ಔಷಧಿ ಕಂಪೆನಿಯೊಂದರಲ್ಲಿ ಮೆಡಿಕಲ್ ರೆಪ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಎನ್ನಲಾಗಿದೆ. ಸುಹಾಸ್‌ಗಾಗಿ ಮುಳುಗು ತಜ್ಞರಿಂದ ಶೋಧ ಕಾರ್ಯ ನಡೆಯುತ್ತಿದೆ.

- Advertisement -

Latest News

error: Content is protected !!