Saturday, June 6, 2026
Homeಕರಾವಳಿಬೆಳ್ತಂಗಡಿ: ಖಾಸಗಿ ಬಸ್ ರಸ್ತೆ ಬದಿಯ ಬರೆಗೆ ಡಿಕ್ಕಿ ಹೊಡೆದು ಮಹಿಳೆ ಸಾವು

ಬೆಳ್ತಂಗಡಿ: ಖಾಸಗಿ ಬಸ್ ರಸ್ತೆ ಬದಿಯ ಬರೆಗೆ ಡಿಕ್ಕಿ ಹೊಡೆದು ಮಹಿಳೆ ಸಾವು

- Advertisement -
- Advertisement -

ಬೆಳ್ತಂಗಡಿ: ಖಾಸಗಿ ಬಸ್ ರಸ್ತೆ ಬದಿಯ ಬರೆಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿ, ಐವರು ಗಾಯಗೊಂಡಿರುವ ಘಟನೆ ನಾವೂರು ಬಳಿ ನಡೆದಿದೆ.ಇಂದಬೆಟ್ಟು ಗ್ರಾಮದ ಸುಂದರಿ (60) ಮೃತ ಮಹಿಳೆ.

ಗಾಯಗೊಂಡಿರುವ ಐವರು ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.ಅಪಘಾತ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!