Saturday, October 17, 2026
Homeತಾಜಾ ಸುದ್ದಿವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ತೆರೆ

ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ತೆರೆ

- Advertisement -
- Advertisement -

ಬೆಂಗಳೂರು; ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬೀಳಲಿದೆ,  ಇಂದು ಸಂಜೆ 6 ಗಂಟೆಗೆ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರ ಕೊನೆಗೊಳ್ಳಲಿದೆ

ಚುನಾವಣೆ ಮೇ 10ರಂದು ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ಇಂದು  ಸಂಜೆ 6ಗಂಟೆಯ ಬಳಿಕ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ಮಾಡಲು ಮಾತ್ರ ಅವಕಾಶ ಇದೆ ಎಂದು ರಾಜ್ಯ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಹೇಳಿದ್ದಾರೆ.

- Advertisement -

Latest News

error: Content is protected !!