Thursday, June 4, 2026
Homeಕರಾವಳಿಮಂಗಳೂರು: ಆರು ತಿಂಗಳೊಳಗೆ ಗ್ಯಾರಂಟಿ ಯೋಜನೆ ಜಾರಿಯಾಗದಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ – ಯು.ಟಿ.ಖಾದರ್

ಮಂಗಳೂರು: ಆರು ತಿಂಗಳೊಳಗೆ ಗ್ಯಾರಂಟಿ ಯೋಜನೆ ಜಾರಿಯಾಗದಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ – ಯು.ಟಿ.ಖಾದರ್

- Advertisement -
- Advertisement -

ಮಂಗಳೂರು: ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಆರು ತಿಂಗಳೊಳಗೆ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಬಾರದಿದ್ರೆ, ನಾನು ಆಗ ಶಾಸಕನಾಗಿದ್ರೆ, ಆಗ ಶಾಸಕ ಸ್ಥಾನಕ್ಕೆ ಖಂಡಿತ ರಾಜೀನಾಮೆ ಕೊಡ್ತೀನಿ ಎಂದು ರಾಜ್ಯ ವಿಧಾನಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್‌ ಹೇಳಿದ್ರು.

ಸುದ್ದಿಗೋಷ್ಟಿಯಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದ್ದೇ ಆದಲ್ಲಿ ಎಲ್ಲಾ ಯೋಜನೆಗಳನ್ನು ಜನರಿಗೆ ಆರು ತಿಂಗಳೊಳಗೆ ತಲುಪಿಸುತ್ತೇವೆ. ಇಲ್ಲದಿದ್ರೆ ನಾನೂ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡ್ತೀನಿ ಅಂದ್ರು.

- Advertisement -

Latest News

error: Content is protected !!