Thursday, June 4, 2026
Homeಕರಾವಳಿಉಪ್ಪಿನಂಗಡಿ: ಹಿರೇಬಂಡಾಡಿಯ ವ್ಯಕ್ತಿಗೆ ಕೊರೋನಾ ನೆಗೆಟಿವ್

ಉಪ್ಪಿನಂಗಡಿ: ಹಿರೇಬಂಡಾಡಿಯ ವ್ಯಕ್ತಿಗೆ ಕೊರೋನಾ ನೆಗೆಟಿವ್

- Advertisement -
- Advertisement -

ಉಪ್ಪಿನಂಗಡಿ: ಇತ್ತೀಚೆಗೆ ಹಿರೇಬಂಡಾಡಿಯ ಯುವಕರೋರ್ವರಿಗೆ ಕೊರೋನ ಪಾಸಿಟಿವ್ ಬಂದಿದ್ದು, ಸ್ಥಳೀಯರನ್ನು ಆತಂಕಕ್ಕೆ ದೂಡಿತ್ತು. ಆದರೆ ಇದೀಗ ಎರಡನೇ ವರದಿಯು ನೆಗೆಟಿವ್ ಬಂದಿದೆ.

ಹಿರೇಬಂಡಾಡಿಯ ಕೊಳ್ಳೇಜಾಲ್ ನಿವಾಸಿ 25 ವರ್ಷದ ಯುವಕನಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಎರಡನೇ ವರದಿಯು ನೆಗೆಟಿವ್ ಬಂದಿದ್ದು, ಈ ಮೂಲಕ ಅನೇಕ ಕೊರೋನಾ ಬಗ್ಗೆ ಗೊಂದಲಗಳಿಗೆ ತೆರೆ ಎಳೆದಿದೆ.

- Advertisement -

Latest News

error: Content is protected !!